ಸ್ವರೂಪ ಅನುರೂಪ

@flowerpushpa

153

friends

ಹಿಂದೆ ಹೇಗೆ ಚಿಮ್ಮುತಿತ್ತು ಕಣ್ಣ ತುಂಬ ಪ್ರೀತಿ ! ಈಗ ಯಾಕೆ ಜ್ವಲಿಸುತ್ತಿದೆ ಏನೋ ಶಂಕೆ ಭೀತಿ ! ಜೇನು ಸುರಿಯುತಿತ್ತು ನಿನ್ನ ದನಿಯ ಧಾರೆಯಲ್ಲಿ, ಕುದಿಯುತಿದೆ ಈಗ ವಿಷ ಮಾತು ಮಾತಿನಲ್ಲಿ. ಒಂದು ಸಣ್ಣ ಮಾತಿನಿರಿತ ತಾಳದಾಯ್ತೆ ಪ್ರೇಮ ? ಜೀವವೆರಡು ಕೂಡಿ ಉಂಡ ಸ್ನೇಹವಾಯ್ತೆ ಹೋಮ ? ಹಮ್ಮು ಬೆಳೆದು ನಮ್ಮ ಬಾಳು ಆಯ್ತು ಎರಡು ಹೋಳು, ಕೂಡಿಕೊಳಲಿ ಮತ್ತೆ ಪ್ರೀತಿ ತಬ್ಬಿಕೊಳಲಿ ತೋಳು ❤