ವಿಷಿ Vishy
@vishyvilliers
111
friends
Cinematographer | Moviemaker | Educator | Journalist | Amateur Singer | RCBian ಬಾನಿಗೊಂದು ಎಲ್ಲೆ ಎಲ್ಲಿದೆ, ನಿನ್ನಾಸೆಗೆಲ್ಲಿ ಕೊನೆಯಿದೆ ಏಕೇ ಕನಸು ಕಾಣುವೆ, ನಿಧಾನಿಸು ನಿಧಾನಿಸು ಆಸೆಯಂಬ ಬಿಸಿಲುಕುದುರೆ ಏಕೆ ಏರುವೆ ಮರಳುಗಾಡಿನಲ್ಲಿ ಸುಮ್ಮನೇಕೆ ಅಲೆಯುವೆ ಅವನ ನಿಯಮ ಮೀರಿ ಇಲ್ಲಿ ಏನು ಸಾಗದು ನಾವು ನೆನಸಿದಂತೆ ಬಾಳಲೇನು ನೆಡೆಯದು ವಿಷಾದವಾಗಲಿ ವಿನೋದವಾಗಲಿ ಅದೇನೆ ಆಗಲಿ ಅವನೆ ಕಾರಣ ಬಾನಿಗೊಂದು ಎಲ್ಲೆ ಎಲ್ಲಿದೆ ಹುಟ್ಟು ಸಾವು ಬಾಳಿನಲ್ಲಿ ಎರಡು ಕೊನೆಗಳು ಬಯಸಿದಾಗ ಕಾಣದಿರುವ ಎರಡು ಮುಖಗಳು ಹರುಷ ಒಂದೆ ಯಾರಿಗುಂಟು ಹೇಳು ಜಗದಲಿ ಹೂವು ಮುಳ್ಳು ಎರಡು ಉಂಟು ಬಾಳ ಲತೆಯಲಿ ದುರಾಸೆ ಏತಕೆ ನಿರಾಸೆ ಏತಕೆ ಅದೇನೆ ಬಂದರು ಅವನ ಕಾಣಿಕೆ ಬಾನಿಗೊಂದು ಎಲ್ಲೆ ಎಲ್ಲಿದೆ, ನಿನ್ನಾಸೆಗೆಲ್ಲಿ ಕೊನೆಯಿದೆ ಏಕೇ ಕನಸು ಕಾಣುವೆ, ನಿಧಾನಿಸು ನಿಧಾನಿಸು ನಿಧಾನಿಸು ನಿಧಾನಿಸು, ನಿಧಾನಿಸು ನಿಧಾನಿಸು